ಬಳ್ಳಾರಿ : ರಾಜೀವ ಗಾಂಧಿ ಪುಣ್ಯಸ್ಮರಣೆ
ಬಳ್ಳಾರಿ, 21 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಆಧುನಿಕ ಭಾರತ ನಿರ್ಮಾಣಕಾರ ಮಾಜಿ ಪ್ರಧಾನಿ ದಿವಗಂತ ರಾಜೀವ್ ಗಾಂಧಿ ಅವರ ಭಾವ ಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ, ಅವರ ಪುಣ್ಯಸ್ಮರಣೆಯನ್ನು ಮಾಡಲಾಯಿತು. ಅ
ಬಳ್ಳಾರಿ : ರಾಜೀವ ಗಾಂಧಿ ಪುಣ್ಯಸ್ಮರಣೆ


ಬಳ್ಳಾರಿ, 21 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಆಧುನಿಕ ಭಾರತ ನಿರ್ಮಾಣಕಾರ ಮಾಜಿ ಪ್ರಧಾನಿ ದಿವಗಂತ ರಾಜೀವ್ ಗಾಂಧಿ ಅವರ ಭಾವ ಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ, ಅವರ ಪುಣ್ಯಸ್ಮರಣೆಯನ್ನು ಮಾಡಲಾಯಿತು.

ಅಲ್ಲಂ ಪ್ರಶಾಂತ್ ಅವರು, ರಾಜೀವಗಾಂಧಿ ಅವರು ಆಧುನಿಕ ಭಾರತದ ನಿರ್ಮಾತೃ ಹಾಗೂ ದೇಶದಲ್ಲಿಯ ಡಿಜಿಟಲ್ ಕ್ರಾಂತಿಯ ಕಾರಣಕರ್ತರು. ಇವರ ಸ್ಮರಣೆಯು ಯುವಶಕ್ತಿ ಪ್ರೇರಣೆ ನೀಡಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande