
ಬೆಂಗಳೂರು, 24 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ ಜಾಗೃತ ಕಾರ್ಯಗಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸಂಪುಟದ ಎಲ್ಲಾ ಸಚಿವರು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಆಹ್ವಾನಿತ ನಾಯಕರುಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.