ರಾತ್ರಿ ಬೆಂಗಳೂರಿಗೆ ಸಿದ್ದರಾಮಯ್ಯ
ಹೈಕಮಾಂಡ್
Tour


ಬೆಂಗಳೂರು, 26 ಮೇ (ಹಿ.ಸ.) :

ಆ್ಯಂಕರ್ : ನವದೆಹಲಿಯಲ್ಲಿ ಹೈಕಮಾಂಡ್ ಜೊತೆಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾತ್ರಿಯೆ ಬೆಂಗಳೂರಿಗೆ ಮರಳಲಿದ್ದಾರೆ.

ಎಐಸಿಸಿ ಕಚೇರಿ ಇಂದಿರಾ ಭವನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ತೆರಳಿರುವ ಸಿದ್ದರಾಮಯ್ಯ ರಾತ್ರಿ ೮.೩೦ಕ್ಕೆ ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande