ಹೈಕಮಾಂಡ್ ಭೇಟಿ ಕುರಿತು ಪ್ರತಿಕ್ರಿಯೆ ನೀಡದ ಸಿದ್ದರಾಮಯ್ಯ
ರಾಜೀನಾಮೆ
Cm


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಕುರಿತು ನಾಳೆ ಮಾತನಾಡುವುದಾಗಿ ತಿಳಿಸಿದ್ದಾರೆ.

ವಿಧಾನ ಸೌಧ ಆವರಣದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ನೆಹರು ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜೀನಾಮೆ ವದಂತಿ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೆ, ಎಲ್ಲ ವಿಷಯಗಳ ಕುರಿತು ನಾಳೆ ಮಾತನಾಡುವುದಾಗಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande