ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸಿದ ಮುಖ್ಯಮಂತ್ರಿ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ,
Repory


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯಕ್ , ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ,

ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ ಸದಸ್ಯ ಕಾರ್ಯದರ್ಶಿ ದಯಾನಂದ್, ಊರ್ಮಿಳಾ ಬಿ ಆಡಳಿತಾತ್ಮಕ ಕಾರ್ಯದರ್ಶಿ.

ಡಿ.ಎನ್.ನಾಯಕ್ ಆಯೋಗದ ವಿಶೇಷ ಸಲಹೆಗಾರರು ಮತ್ತು ಇತರೆ ತಜ್ಞರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande