ಮಧ್ಯಾಹ್ನ ಲೋಕ ಭವನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
ಬೆಂಗಳೂರು, 28 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 02.30ಕ್ಕೆ ಲೋಕ ಭವನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ 03.00 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮ ವಿಭಾಗ ತಿಳಿಸಿದೆ.
ಮಧ್ಯಾಹ್ನ ಲೋಕ ಭವನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ


ಬೆಂಗಳೂರು, 28 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 02.30ಕ್ಕೆ ಲೋಕ ಭವನಕ್ಕೆ ಭೇಟಿ ನೀಡಲಿದ್ದಾರೆ.

ಬಳಿಕ 03.00 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮ ವಿಭಾಗ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande