ಮುಖ್ಯಮಂತ್ರಿ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮನ
ಬೆಂಗಳೂರು, 28 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿರುವ ಉಪಹಾರ ಕೂಟಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ. ಉಪಹಾರ ಕೂಟದಲ್ಲಿ ಸಚಿವರು, ಶಾಸಕರು ಭಾಗವಹಿಸಿದ್ದು, ಉಪಹಾರದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮುಂದಿನ ನಿರ್ಧಾರ ಘೋಷಿಸುವ ಸಾಧ್ಯತೆ
ಮುಖ್ಯಮಂತ್ರಿ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮನ


ಬೆಂಗಳೂರು, 28 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿರುವ ಉಪಹಾರ ಕೂಟಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.

ಉಪಹಾರ ಕೂಟದಲ್ಲಿ ಸಚಿವರು, ಶಾಸಕರು ಭಾಗವಹಿಸಿದ್ದು, ಉಪಹಾರದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮುಂದಿನ ನಿರ್ಧಾರ ಘೋಷಿಸುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande