
ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ನಾನು ಮೊದಲಿಂದಲೂ ಹೇಳುತ್ತಿದ್ದೆ ಅನೇಕ ಸಾರಿ ಹೊರಗಡೆಯೂ ಹೇಳಿದ್ದೆ. ಹೈಕಮಾಂಡ್ ಯಾವಾಗ ಸೂಚಿಸ್ತಾರೆ ಆವಾಗ ರಾಜೀನಾಮೆ ಕೊಡುವುದಾಗಿ ಹೇಳಿದ್ದೆ. ಅದರ ಪ್ರಕಾರ ಹೈಕಮಾಂಡ್ ನವರು ರಾಜೀನಾಮೆ ಕೊಡಿ ಎಂದು ಹೇಳಿದ ಮೇಲೆ ರಾಜೀನಾಮೆ ಕೊಟ್ಟಿದ್ದೇನೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.