
ನವದೆಹಲಿ, 29 ಮೇ (ಹಿ.ಸ.) :
ಆ್ಯಂಕರ್ : ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.