ಸೋನಿಯಾ ಗಾಂಧಿ ಭೇಟಿ ಮಾಡಿದ ಸಿದ್ದರಾಮಯ್ಯ
ಮಾಡಿ ದರು
Cm


ನವದೆಹಲಿ, 29 ಮೇ (ಹಿ.ಸ.) :

ಆ್ಯಂಕರ್ : ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿದರು.

ನವದೆಹಲಿ ೧೦ ಜನಪಥ್ ರಸ್ತೆಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಭೇಟಿ ಮಾಡಿದ್ದು ಮುಂದಿನ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದರು. ಈ ಭೇಟಿ ವೇಳೆ ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande