ಮೇ 12 ರಂದು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಕೊಪ್ಪಳ, 09 ಮೇ (ಹಿ.ಸ.) : ಆ್ಯಂಕರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಐ.ಡಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಕೊಪ್ಪಳ ಜಿಲ್ಲಾ ಕಣ್ಗಾವಲು ಸಮಿತಿಯ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯನ್ನು ಮೇ 12 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮ
ಮೇ 12 ರಂದು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ


ಕೊಪ್ಪಳ, 09 ಮೇ (ಹಿ.ಸ.) :

ಆ್ಯಂಕರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಐ.ಡಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಕೊಪ್ಪಳ ಜಿಲ್ಲಾ ಕಣ್ಗಾವಲು ಸಮಿತಿಯ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯನ್ನು ಮೇ 12 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳುವರು. ಆದ್ದರಿಂದ ಸಭೆಗೆ ಸಮಿತಿಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande