ಬಳ್ಳಾರಿ : ನಾಳೆ ವಿದ್ಯುತ್ ವ್ಯತ್ಯಯ
ಬಳ್ಳಾರಿ, 12 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಫೀಡರ್ 11 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕಿರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ನಾಳೆ ಬೆಳಿಗ್ಗೆ 9 ರಿಂದ ಸಂಜೆ 05 ಗಂಟೆಯವರೆಗೆ ನಗರದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ,
ಬಳ್ಳಾರಿ : ನಾಳೆ ವಿದ್ಯುತ್ ವ್ಯತ್ಯಯ


ಬಳ್ಳಾರಿ, 12 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಫೀಡರ್ 11 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕಿರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ನಾಳೆ ಬೆಳಿಗ್ಗೆ 9 ರಿಂದ ಸಂಜೆ 05 ಗಂಟೆಯವರೆಗೆ ನಗರದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande