
ಮಂಗಳೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆಯಲು ತಮಿಳು ನಾಡು ಮುಖ್ಯಮಂತ್ರಿ ವಿಜಯ ಜೋಸೆಫ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದ ನೂರಾರು ಅಭಿಮಾನಿಗಳತ್ತ ಕೈ ಬೀಸಿ ರಸ್ತೆ ಮೂಲಕ ಕೊಲ್ಲೂರಿಗೆ ತೆರಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.