ಜೂನ್ 16ರಂದು ಚಿತ್ರದುರ್ಗ ತಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ
ಚಿತ್ರದುರ್ಗ, 14 ಜೂನ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಇದೇ ಜೂನ್ 16ರಂದು ಬೆಳಿಗ್ಗೆ 11ಕ್ಕೆ 2026-27ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಸಭೆ ಏರ್ಪಡಿಸಲಾಗಿದೆ. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಚಿ
ಜೂನ್ 16ರಂದು ಚಿತ್ರದುರ್ಗ ತಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ


ಚಿತ್ರದುರ್ಗ, 14 ಜೂನ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಇದೇ ಜೂನ್ 16ರಂದು ಬೆಳಿಗ್ಗೆ 11ಕ್ಕೆ 2026-27ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಸಭೆ ಏರ್ಪಡಿಸಲಾಗಿದೆ.

ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande