
ಬೆಂಗಳೂರು, 15 ಜೂನ್ (ಹಿ.ಸ.) :
ಆ್ಯಂಕರ್ : ಹೃದಯಾಘಾತದಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ ಸಹ ಉಪಸ್ಥಿತರಿದ್ದರು. ಮುಖ್ಯಮಂತ್ರಿ ಅವರು ವೈದ್ಯರಿಂದ ಇಕ್ಬಾಲ್ ಹುಸೇನ್ ಅವರ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದು, ಶೀಘ್ರ ಚೇತರಿಕೆಗೆ ಶುಭ ಹಾರೈಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.