ಪರಿಷತ್ ಚುನಾವಣೆ ಫಲಿತಾಂಶ ; ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಗೆಲುವು
ಬೆಂಗಳೂರು, 18 ಜೂನ್ (ಹಿ.ಸ.) : ಆ್ಯಂಕರ್ : ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರ ಬಂದಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಿದ್ದು ಜೆಡಿಎಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಪರಿಷತ್ ಚುನಾವಣೆ ಫಲಿತಾಂಶ ; ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಗೆಲುವು


ಬೆಂಗಳೂರು, 18 ಜೂನ್ (ಹಿ.ಸ.) :

ಆ್ಯಂಕರ್ : ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರ ಬಂದಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಿದ್ದು ಜೆಡಿಎಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.

 rajesh pande