ದೋಣಿಮಲೈ : ಜೂ. 20 ರಂದು ವಿದ್ಯುತ್ ವ್ಯತ್ಯಯ
ಸಂಡೂರು, 18 ಜೂನ್ (ಹಿ.ಸ.) : ಆ್ಯಂಕರ್ : ದೋಣಿಮಲೈ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 20 ಎಮ್ವಿಏ ಪವರ್ ಟ್ರಾನ್ಸ್ಪಾರ್ಮರ್ ಹಾಗೂ 33 ಕೆ.ವಿ ಸಂಡೂರು ಮಾರ್ಗದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 20 ರಂದು ಬೆಳಗ್ಗೆ 9 ರಿಂದ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಗಾಲಿ
ದೋಣಿಮಲೈ : ಜೂ. 20 ರಂದು ವಿದ್ಯುತ್ ವ್ಯತ್ಯಯ


ಸಂಡೂರು, 18 ಜೂನ್ (ಹಿ.ಸ.) :

ಆ್ಯಂಕರ್ : ದೋಣಿಮಲೈ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 20 ಎಮ್ವಿಏ ಪವರ್ ಟ್ರಾನ್ಸ್ಪಾರ್ಮರ್ ಹಾಗೂ 33 ಕೆ.ವಿ ಸಂಡೂರು ಮಾರ್ಗದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 20 ರಂದು ಬೆಳಗ್ಗೆ 9 ರಿಂದ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಗಾಲಿದೆ.

ಸಂಡೂರು ಪಟ್ಟಣ ಸೇರಿದಂತೆ ದೇವಗಿರಿ, ಯಶವಂತನಗರ ಪಂಚಾಯಿತಿಯ ಐಪಿ ಗ್ರಾಹಕರು ಮತ್ತು ಕೃಷ್ಣನಗರ, ಸುಶೀಲಾನಗರ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಎನ್ಜೆವೈ ಮತ್ತು ಐಪಿಸೆಟ್ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande