ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ, 19 ಜೂನ್ (ಹಿ.ಸ.) : ಆ್ಯಂಕರ್ : 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಯಲಬುರ್ಗಾದ ವಿಭಾಗಗಳಲ್ಲಿ ಅಗತ್ಯತೆಗನುಸಾರ ಬೋಧನಾ ಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳ
ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ


ಕೊಪ್ಪಳ, 19 ಜೂನ್ (ಹಿ.ಸ.) :

ಆ್ಯಂಕರ್ : 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಯಲಬುರ್ಗಾದ ವಿಭಾಗಗಳಲ್ಲಿ ಅಗತ್ಯತೆಗನುಸಾರ ಬೋಧನಾ ಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ, ವಿಷಯಗಳ ಬೋಧನಾ ಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ವನ್ನು ನೋಡಬಹುದಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಪ್ರಭಾರಿ ಕುಲಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande