ಬಸವರಾಜ ಬೊಮ್ಮಾಯಿ ಯೋಗಾಭ್ಯಾಸ
ಹುಬ್ಬಳ್ಳಿ, 21 ಜೂನ್ (ಹಿ.ಸ.) : ಆ್ಯಂಕರ್ : 12 ನೇಯ ಯೋಗ ದಿನಾಚರಣೆಯ ಅಂಗವಾಗಿ ಇಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕ ಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ಯೋಗ ಮಾಡಿದರು.
Basavaraja Bommai yoga practice


ಹುಬ್ಬಳ್ಳಿ, 21 ಜೂನ್ (ಹಿ.ಸ.) :

ಆ್ಯಂಕರ್ : 12 ನೇಯ ಯೋಗ ದಿನಾಚರಣೆಯ ಅಂಗವಾಗಿ ಇಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕ ಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ಯೋಗ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande