ಯಡ್ರಾಮಿ : ನಾಳೆ ವಿದ್ಯುತ್ ವ್ಯತ್ಯಯ
ಯಡ್ರಾಮಿ, 23 ಜೂನ್ (ಹಿ.ಸ.) : ಆ್ಯಂಕರ್ : ಯಡ್ರಾಮಿ ಶಾಖೆಯಲ್ಲಿರುವ ಜೆಸ್ಕಾಂ ಇಲಾಖೆಯ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದಲ್ಲಿ ತುರ್ತು ನಿರ್ವಹಣಾ ಕೆಲಸದ ಪ್ರಯುಕ್ತ ಜೂನ್ 24 ರಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಫ್-1 ಗುಗಿಹಾಳ ಎನ್
ಯಡ್ರಾಮಿ : ನಾಳೆ ವಿದ್ಯುತ್ ವ್ಯತ್ಯಯ


ಯಡ್ರಾಮಿ, 23 ಜೂನ್ (ಹಿ.ಸ.) :

ಆ್ಯಂಕರ್ : ಯಡ್ರಾಮಿ ಶಾಖೆಯಲ್ಲಿರುವ ಜೆಸ್ಕಾಂ ಇಲಾಖೆಯ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದಲ್ಲಿ ತುರ್ತು ನಿರ್ವಹಣಾ ಕೆಲಸದ ಪ್ರಯುಕ್ತ ಜೂನ್ 24 ರಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಫ್-1 ಗುಗಿಹಾಳ ಎನ್.ಜೆ.ವೈ ಫೀಡರ್, ಎಫ್-11 ಕುಕನೂರ ಐ.ಪಿ ಫೀಡರ್, ಎಫ್-12 ಆಲೂರ ಐ.ಪಿ ಫೀಡರಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದ ಯಡ್ರಾಮಿಯ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande