


ಕೊಪ್ಪಳ, 25 ಜೂನ್ (ಹಿ.ಸ.) :
ಆ್ಯಂಕರ್ : ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಗಳ ಲೋಕಾರ್ಪಣೆ ಹಿನ್ನೆಲೆಯಲ್ಲಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಐಆರ್ಬಿ ಹೆಲಿಪ್ಯಾಡ್ ಗೆ ಆಗಮಿಸಿದರು.
ಶಾಸಕರಾದ ಬಸನಗೌಡ ಬಾದರ್ಲಿ, ಮುಖಂಡರಾದ ಎನ್.ಎಸ್. ಬೋಸರಾಜು ಕಂಪ್ಲಿ ಶಾಸಕ ಗಣೇಶ್ ಸೇರಿದಂತೆ ಅನೇಕ ಗಣ್ಯರು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಸ್ವಾಗತಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್