ನೂತನ ಮುಖ್ಯಮಂತ್ರಿಗೆ ಸ್ವಾಗತ
ಅವರಿ ಗೆ
Welcome to the new Chief Minister


Welcome to the new Chief Minister


Welcome to the new Chief Minister


Welcome to the new Chief Minister


ಕೊಪ್ಪಳ, 25 ಜೂನ್ (ಹಿ.ಸ.) :

ಆ್ಯಂಕರ್ : ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್ ಗಳ ಉದ್ಘಾಟನೆ ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಾಯತು ಮೈದಾನದಲ್ಲಿ ಹೆಲಿಪ್ಯಾಡ್ ಗೆ ಬಂದಿಳಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಿ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು.

ಈ ವೇಳೆ ಸಂಸದ ರಾಜಶೇಖರ ಹಿಟ್ನಾಳ್, ರಾಜ್ಯ ಸಭಾ ಸಂಸದ ಡಾ.ಸೈಯದ್ ನಾಸಿರ್ ಹುಸೇನ್, ಶಾಸಕರಾದ ಹೆಚ್.ಕೆ.ಪಾಟೀಲ್, ಶಿವರಾಜ ತಂಗಡಿ, ಕೆ.ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ, ಜಿ.ಎನ್.ಗಣೇಶ್,ಮಾಜಿ ಸಚಿವ ಅಮರೇಗೌಡ ಪಾಟೀಲ್ ಬೈಯಾಪುರ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಪಿ.ಎಸ್. ಹರ್ಷ, ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್, ಜಿ.ಪಂ. ಸಿಇಓ ರ್ವಣೀತ್ ನೇಗಿ ಸೇರಿದಂತೆ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande