ಸಿದ್ದರಾಮಯ್ಯ ಭೇಟಿ ಮಾಡಿದ ಹರಿಪ್ರಸಾದ್
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಶಾಸಕರಾದ ಪೊನ್ನಣ್ಣ, ರಾಘವೇಂದ್ರ ಹಿಟ್ನಾಳ್, ಅಪ್ಪಾಜಿ ನಾಡಗೌಡ ಹಾಗೂ ಯಶವಂತರಾಯ ಗೌಡ ಅವರೂ ಸಿದ್ದರಾಮಯ್
Hariprasad met Siddaramaiah.


ಬೆಂಗಳೂರು, 26 ಜೂನ್ (ಹಿ.ಸ.) :

ಆ್ಯಂಕರ್ : ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇದೇ ವೇಳೆ ಶಾಸಕರಾದ ಪೊನ್ನಣ್ಣ, ರಾಘವೇಂದ್ರ ಹಿಟ್ನಾಳ್, ಅಪ್ಪಾಜಿ ನಾಡಗೌಡ ಹಾಗೂ ಯಶವಂತರಾಯ ಗೌಡ ಅವರೂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande