ತೆರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್ ಕ
ತೆರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ


ಬೆಂಗಳೂರು, 26 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande