
ಬೆಂಗಳೂರು, 27 ಜೂನ್ (ಹಿ.ಸ.) :
ಆ್ಯಂಕರ್ : ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಕೋರಮಂಗಲದಲ್ಲಿರುವ ಮಹಾತ್ಯಾಗಿ ಲಕ್ಷ್ಮೀದೇವಿ ಸಮಾಧಿಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ. ಎನ್. ರಮೇಶ್ ರವರು ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಂಟಿ ಆಯುಕ್ತರಾದ ಮಧು ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.