ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಆಯ್ಕೆ ಬಹುತೇಕ ಖಚಿತ
ಬೆಂಗಳೂರು, 03 ಜೂನ್ (ಹಿ.ಸ.) : ಆ್ಯಂಕರ್ : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಆಯ್ಕೆ ಬಹುತೇಕ ಖಚಿತವಾಗಿದೆ. ಈ ಕುರಿತು ಕಾಂಗ್ರೆಸ್ ಉನ್ನತ ಮೂಲಗಳು ಮಾಹಿತಿ ನೀಡಿದ್ದು ಎಐಸಿಸಿಯಿಂದ ಅಧಿಕೃತ ಘೋಷಣೆ ಬಾಕಿ ಇದೆ.
Bkh


ಬೆಂಗಳೂರು, 03 ಜೂನ್ (ಹಿ.ಸ.) :

ಆ್ಯಂಕರ್ : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಕುರಿತು ಕಾಂಗ್ರೆಸ್ ಉನ್ನತ ಮೂಲಗಳು ಮಾಹಿತಿ ನೀಡಿದ್ದು ಎಐಸಿಸಿಯಿಂದ ಅಧಿಕೃತ ಘೋಷಣೆ ಬಾಕಿ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande