ಹವಾಮಾನ ಬದಲಾವಣೆ ; ಜೂನ್ 5ರಂದು ತರಬೇತಿ
ಕೊಪ್ಪಳ, 03 ಜೂನ್ (ಹಿ.ಸ.) : ಆ್ಯಂಕರ್ : ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಜೂನ್ 5ರ ಶುಕ್ರವಾರದಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವರೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗ
ಹವಾಮಾನ ಬದಲಾವಣೆ ; ಜೂನ್ 5ರಂದು ತರಬೇತಿ


ಕೊಪ್ಪಳ, 03 ಜೂನ್ (ಹಿ.ಸ.) :

ಆ್ಯಂಕರ್ : ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಜೂನ್ 5ರ ಶುಕ್ರವಾರದಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವರೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಹವಾಮಾನ ಬದಲಾವಣೆ ಕುರಿತು ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ.

ಈ ಕಾರ್ಯಾಗಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಖುದ್ದಾಗಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿ.ಪಂ ಜಿಲ್ಲಾ ಎನ್.ಆರ್.ಡಿ.ಎಂ.ಎಸ್ ಕೇಂದ್ರದ ಯೋಜನಾ ಸಂಯೋಜಕ ಪಿ.ಗುರುಸ್ವಾಮಿ ಮೊ.ಸಂ: 9449792753, ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande