
ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ಹಿರಿಯ ಮುಖಂಡ ಹಿಂದುಳಿದ ವರ್ಗಗಳ ನಾಯಕ ಡಾ.ಜಿ.ಪರಮೇಶ್ವರ ಉಪ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗುತ್ತಿರುವ ಪರಮೇಶ್ವರ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.