
ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಭೇಟಿ ಮಾಡಿ ಪ್ರಮಾಣ ವಚನ ಸಮಾರಂಭ ಆಗಮಿಸುವಂತೆ ಆಮಂತ್ರಣ ನೀಡಿದರು. ಈ ವೇಳೆ ಯಡಿಯೂರಪ್ಪ ಶಿವಕುಮಾರ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.