

ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಪೊಲೀಸ್ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ ದಿನ - 2026 ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್ಸಿ ಗೋವಿಂದರಾಜು, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ ಎ ಸಲೀಮ್, ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಹಿತೇಂದ್ರ, ಆದರ್ಶ್ ಗ್ರೂಪ್ ಸಿಎಂಡಿ ಜಯಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.