ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ
ಬೆಂಗಳೂರು, 30 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮಂಗಳವಾರ ಸಂಜೆ ಬಂದಿಳಿದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ, ಶಾಲು ಹೊದೆಸಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲರ
President arrives in Bengaluru


ಬೆಂಗಳೂರು, 30 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮಂಗಳವಾರ ಸಂಜೆ ಬಂದಿಳಿದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ, ಶಾಲು ಹೊದೆಸಿ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande