ಮುಖ್ಯಮಂತ್ರಿ ಭೇಟಿ ಮಾಡಿದ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
ಬೆಂಗಳೂರು, 04 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಗುರುವಾರ ಕುಮಾರಪಾರ್ಕ್ ಸರ್ಕಾರಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್
Meet


ಬೆಂಗಳೂರು, 04 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಗುರುವಾರ ಕುಮಾರಪಾರ್ಕ್ ಸರ್ಕಾರಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯ ಕೋರಿದ ಹರಿಪ್ರಸಾದ್, ರಾಜ್ಯದ ಅಭಿವೃದ್ಧಿ ಮತ್ತು ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅವರ ನಾಯಕತ್ವದಲ್ಲಿ ಸರ್ಕಾರ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande