ಸಿದ್ದರಾಮಯ್ಯ- ಹರಿಪ್ರಸಾದ್ ಭೇಟಿ
ಬೆಂಗಳೂರು, 04 ಜೂನ್ (ಹಿ.ಸ.) : ಆ್ಯಂಕರ್ : ಕೆಪಿಸಿಸಿಯ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಸಿದ್ದರಾಮಯ್ಯ ಅವರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಶುಭ ಹಾರೈಸಿದರು.
Meet


ಬೆಂಗಳೂರು, 04 ಜೂನ್ (ಹಿ.ಸ.) :

ಆ್ಯಂಕರ್ : ಕೆಪಿಸಿಸಿಯ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಸಿದ್ದರಾಮಯ್ಯ ಅವರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಶುಭ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande