
ಬೆಂಗಳೂರು, 05 ಜೂನ್ (ಹಿ.ಸ.) :
ಆ್ಯಂಕರ್ : ಪರಿಸರ ದಿನಾಚರಣೆ ಅಂಗವಾಗಿ ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.