
ಬೆಂಗಳೂರು, 05 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲು ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸ್ವಾಗತಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.