ಹುಬ್ಬಳ್ಳಿಯಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ
ಹುಬ್ಬಳ್ಳಿ, 07 ಜೂನ್ (ಹಿ.ಸ.) : ಆ್ಯಂಕರ್ : ವಿಜಯಪುರದ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಆತ್ಮೀಯ ಸ್ವಾಗತ ಕೋರಿದರು. ಈ ಸಂ
ಯತೀಂದ್ರ ಸಿದ್ದರಾಮಯ್ಯಗೆ ಸ್ವಾಗತ ಕೋರಿದ ಮುಖಂಡರು


ಹುಬ್ಬಳ್ಳಿ, 07 ಜೂನ್ (ಹಿ.ಸ.) :

ಆ್ಯಂಕರ್ : ವಿಜಯಪುರದ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಆತ್ಮೀಯ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಶಾಸಕರಾದ ಎನ್. ಎಚ್. ಕೋನರೆಡ್ಡಿ ಹಾಗೂ ಹೆಸ್ಕಾಂ ಅಧ್ಯಕ್ಷರಾದ ಅಜಂ ಪೀರ್ ಖಾದ್ರಿ, ಹುಡಾ ಅಧ್ಯಕ್ಷ ಶಾಕೀರ್ ಸನದಿ, ಸಂಜು ದುಮಕನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande