ಜನಸಾಮಾನ್ಯರ ಹೊರೆ ಇಳಿಸಲು ಸರ್ಕಾರದ ಮಹತ್ವದ ಹೆಜ್ಜೆ : ಮುಖ್ಯಮಂತ್ರಿ
ಬೆಂಗಳೂರು, 08 ಜೂನ್ (ಹಿ.ಸ.) : ಆ್ಯಂಕರ್ : ಜನಸಾಮಾನ್ಯರ ಹೊರೆ ಇಳಿಸಲು ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಹಿತದೃಷ್ಟಿಯಿಂದ, 2,400 ಚ. ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ಮನೆಗಳ ವಿದ್ಯುತ್
Cm post


ಬೆಂಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ಜನಸಾಮಾನ್ಯರ ಹೊರೆ ಇಳಿಸಲು ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಹಿತದೃಷ್ಟಿಯಿಂದ, 2,400 ಚ. ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ಮನೆಗಳ ವಿದ್ಯುತ್ ಸಂಪರ್ಕಕ್ಕೆ ಇದ್ದ 'ಸ್ವಾಧೀನಾನುಭವ ಪ್ರಮಾಣಪತ್ರ' ನಿಯಮದಿಂದ ವಿನಾಯಿತಿ ನೀಡಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande