
ಸಂಡೂರು, 08 ಜೂನ್ (ಹಿ.ಸ.) :
ಆ್ಯಂಕರ್ : ಚೋರನೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 10 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಯಶವಂತನಗರ, ನಿಡುಗುರ್ತಿ, ಬಂಡ್ರಿ, ಹೆಚ್ಕೆ ಹಳ್ಳಿ, ಸೋವೆನಹಳ್ಳಿ, ಅಗ್ರಹಾರ, ಕಾಳಿಂಗೇರಿ, ಚೋರನೂರ ಮತ್ತು ಬೊಮ್ಮಗಟ್ಟ, ಯರ್ರೆಯ್ಯನಹಳ್ಳಿ ಹಾಗೂ ಗೊಲ್ಲಲಿಂಗಮನ ಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಎನ್ಜೆವೈ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ .
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್