ಸೂರಜ ಹೆಗಡೆ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ
ಬೆಂಗಳೂರು, 08 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ನಿನ್ನೆ ನಿಧನರಾದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮ
Siddaramaiah pays last respects to Suraj Hegde


ಬೆಂಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ನಿನ್ನೆ ನಿಧನರಾದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande