ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ
ಪ್ರತಿಪಕ್ಷ
Rahul Gandhi arrives in Bengaluru


ಬೆಂಗಳೂರು, 09 ಜೂನ್ (ಹಿ.ಸ.) :

ಆ್ಯಂಕರ್ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande