
ಮುನಿರಾಬಾದ್, 10 ಜುಲೈ (ಹಿ.ಸ.)
ಆ್ಯಂಕರ್ : ಮುನಿರಾಬಾದ್ ಟಿಎಲ್ಎಮ್ ಉಪವಿಭಾಗದಿಂದ ತುರ್ತು ಮಾರ್ಗ ಮುಕ್ತತೆ ಕೋರಿರುವ ಕಾರಣ 110 ಕೆವಿ ಮುನಿರಾಬಾದ್ - ದೋಣಿಮಲೈ ಲೈನ್ನ ವಿದ್ಯುತ್ ಮಾರ್ಗಗಳ ಜಂಗಲ್ ಕಟ್ಟಿಂಗ್ ಹಮ್ಮಿಕೊಂಡಿರುವುದರಿಂದ ಜು.11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸಂಡೂರು ಪಟ್ಟಣ ಸೇರಿದಂತೆ ಕೃಷ್ಣನಗರ, ಸುಶೀಲಾನಗರ, ಯಶವಂತನಗರ ಐಪಿಸೆಟ್ ಹಾಗೂ ಸಂಡೂರು ಪಟ್ಟಣದ ಸೀನ್ ಬಸಪ್ಪ ಕ್ಯಾಂಪ್, ನಂದಿಹಳ್ಳಿ, ಕಮತೂರು ನಾರಾಯಣಪುರ, ರಣಜಿತ್ಪುರ, ಭುಜಂಗನಗರ, ದೇವಗಿರಿ ಹಾಗೂ ನರಸಿಂಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲಿ ಎನ್ಜೆವೈ ಮತ್ತು ಐಪಿಸೆಟ್ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್