ಶಿರಾಳಕೊಪ್ಪ; ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ, 12 ಜುಲೈ (ಹಿ.ಸ.): ಆ್ಯಂಕರ್: ಮೆಸ್ಕಾಂ ಶಿರಾಳಕೊಪ್ಪ ಉಪವಿಭಾಗ ಕಛೇರಿಯಲ್ಲಿ ಜು. 14 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿ
ಶಿರಾಳಕೊಪ್ಪ; ಮೆಸ್ಕಾಂ ಜನ ಸಂಪರ್ಕ ಸಭೆ


ಶಿವಮೊಗ್ಗ, 12 ಜುಲೈ (ಹಿ.ಸ.):

ಆ್ಯಂಕರ್:

ಮೆಸ್ಕಾಂ ಶಿರಾಳಕೊಪ್ಪ ಉಪವಿಭಾಗ ಕಛೇರಿಯಲ್ಲಿ ಜು. 14 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ. ಸಂ.; 9448998776. ಸಂಪರ್ಕಿಸಬಹುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande