ರಾಜ್ಯದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ
ಬೆಂಗಳೂರು, 12 ಜುಲೈ (ಹಿ.ಸ.): ಆ್ಯಂಕರ್: ರಾಜ್ಯಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅ
ರಾಜ್ಯದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ


ಬೆಂಗಳೂರು, 12 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಜೊತೆಗೆ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande