ಫಸಲ್ ಬೀಮಾ ಯೋಜನೆ: ಹೆಸರು ಬೆಳೆಗೆ ನೋಂದಾಯಿಸಲು ಜುಲೈ 15 ಕೊನೆ ದಿನ
ಕೊಪ್ಪಳ , 14 ಜುಲೈ (ಹಿ.ಸ.): ಆ್ಯಂಕರ್ : 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ – ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಯಡಿ ಹೆಸರು (ಮಳೆ ಆಶ್ರಿತ) ಬೆಳೆಗೆ ನೋಂದಾಯಿಸಲು ಜುಲೈ 15 ಕೊನೆಯ ದಿನವಾಗಿದೆ.
ಫಸಲ್ ಬೀಮಾ ಯೋಜನೆ: ಹೆಸರು ಬೆಳೆಗೆ ನೋಂದಾಯಿಸಲು ಜುಲೈ 15 ಕೊನೆ ದಿನ


ಕೊಪ್ಪಳ , 14 ಜುಲೈ (ಹಿ.ಸ.):

ಆ್ಯಂಕರ್ : 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ – ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಯಡಿ ಹೆಸರು (ಮಳೆ ಆಶ್ರಿತ) ಬೆಳೆಗೆ ನೋಂದಾಯಿಸಲು ಜುಲೈ 15 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದೊಳಗಾಗಿ ಬೆಳೆವಿಮೆ ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande