ರಾಯಚೂರು: ಜುಲೈ 15, 16ರಂದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ರಾಯಚೂರು, 14 ಜುಲೈ (ಹಿ.ಸ.): ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಲಿಯಾಬಾದ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜುಲೈ 15ರ ಹಾಗೂ 16ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು,
ರಾಯಚೂರು: ಜುಲೈ 15, 16ರಂದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ


ರಾಯಚೂರು, 14 ಜುಲೈ (ಹಿ.ಸ.):

ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಲಿಯಾಬಾದ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜುಲೈ 15ರ ಹಾಗೂ 16ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.

ನಿಗದಿತ ದಿನಾಂಕಗಳಂದು ಮಾಸದೊಡ್ಡಿ, ಮಲಿಯಬಾದ, ಬಿಜನಗೇರಾ, ದೇವನಪಲ್ಲಿ, ರಾಜಲಬಂಡಾ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande