ಅಪಾರ್ಟ್ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಂವಾದ
ಬೆಂಗಳೂರು, 15 ಜುಲೈ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲಿಕತ್ವ ಮತ್ತು ನಿರ್ವಹಣೆ) ವಿಧೇಯಕ 2026 ಕುರಿತು ಅಪಾರ್ಟ್‌ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದ
apartment associations cm


ಬೆಂಗಳೂರು, 15 ಜುಲೈ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲಿಕತ್ವ ಮತ್ತು ನಿರ್ವಹಣೆ) ವಿಧೇಯಕ 2026 ಕುರಿತು ಅಪಾರ್ಟ್‌ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್, ಎಂಎಲ್ ಸಿ ಶರವಣ, ರಮೇಶ್ ಬಾಬು, ರಾಜೀವ್ ಗೌಡ ಅವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande