ರಾಯಚೂರು : ಎಲ್.ಬಿ.ಎಸ್ ನಿವಾಸಿ ಎನ್.ನಾಗೇಂದ್ರ ಕಾಣೆ
ರಾಯಚೂರು , 15 ಜುಲೈ (ಹಿ.ಸ.): ಆ್ಯಂಕರ್ : ರಾಯಚೂರು ಎಲ್.ಬಿ.ಎಸ್ ನಗರದ ಎನ್.ನಾಗೇಂದ್ರ ತಂದೆ ಭೀಮಾರಾವ್ (50) ಎಂಬ ವ್ಯಕ್ತಿಯು ಜೂನ್ 13ರ ಬೆಳಿಗ್ಗೆ ಕಾಣೆಯಾಗಿದ್ದಾರೆ , ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಗುನ್ನ ಸಂಖ್ಯೆ: 64/2026ರಡಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
Raichur: LBS resident N. Nagendra missing


ರಾಯಚೂರು , 15 ಜುಲೈ (ಹಿ.ಸ.):

ಆ್ಯಂಕರ್ : ರಾಯಚೂರು ಎಲ್.ಬಿ.ಎಸ್ ನಗರದ ಎನ್.ನಾಗೇಂದ್ರ ತಂದೆ ಭೀಮಾರಾವ್ (50) ಎಂಬ ವ್ಯಕ್ತಿಯು ಜೂನ್ 13ರ ಬೆಳಿಗ್ಗೆ ಕಾಣೆಯಾಗಿದ್ದಾರೆ , ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಗುನ್ನ ಸಂಖ್ಯೆ: 64/2026ರಡಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಕಾಣೆಯಾದ ಮನುಷ್ಯನ ಚಹರೆ: ಜಾತಿ ಮರಾಠ, ಉದ್ಯೋಗ ಇನ್ಸೂರೆನ್ಸ್ ಆಫೀಸ್ ನಲ್ಲಿ ಕೆಲಸ ಮಾಡುತ್ತಿದ್ದು,

ಕಪ್ಪು ಮೈಬಣ್ಣ, ಸಾದರಣ ಮೈಕಟ್ಟು, ದಪ್ಪನೆಯ ಮೂಗು, ಆತನು ಕನ್ನಡ ಮತ್ತು ತೆಲುಗು ಹಾಗೂ ಹಿಂದಿ, ಮರಾಠಿ ಭಾಷೆಗಳನ್ನು ಮಾತನಾಡುತ್ತಾನೆ.

ಮನೆಯಿಂದ ಹೋಗುವಾಗ ಹಳದಿ ಬಣ್ಣದ ಶರ್ಟ್, ನೀಲಿ ಬಣ್ಣದ ಲುಂಗಿ ಧರಿಸಿದ್ದು, ಈ ಚಹರೆ ಪಟ್ಟಿಯ ವ್ಯಕ್ತಿ ಪತ್ತೆಯಾದಲ್ಲಿ ಮಾರ್ಕೆಟ್ ಯಾರ್ಡ ಠಾಣೆ ಪಿ.ಎಸ್.ಐ ಮೊಬೈಲ್ ಸಂಖ್ಯೆ: 9480803849 ಅಥವಾ ಠಾಣೆ ದೂರವಾಣಿ ಸಂಖ್ಯೆ: 08532-235600ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande