ಬಿಡದಿ ಟೌನ್ಶಿಪ್ ಹೋರಾಟಗಾರರಿಗೆ ಅಶೋಕ್ ಬೆಂಬಲ
ಬೆಂಗಳೂರು, 16 ಜುಲೈ (ಹಿ.ಸ.): ಆ್ಯಂಕರ್: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಹೋರಾಟಕ್ಕೆ ಬೆಂಬಲ ಸೂಚಿಸುವ ಉದ್ದೇಶದಿಂದ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಇಂದು ಮಧ್ಯಾಹ್ನ 3.30ಕ್ಕೆ ಹೋ
ಬಿಡದಿ ಟೌನ್ಶಿಪ್ ಹೋರಾಟಗಾರರಿಗೆ ಅಶೋಕ್ ಬೆಂಬಲ


ಬೆಂಗಳೂರು, 16 ಜುಲೈ (ಹಿ.ಸ.):

ಆ್ಯಂಕರ್:

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಹೋರಾಟಕ್ಕೆ ಬೆಂಬಲ ಸೂಚಿಸುವ ಉದ್ದೇಶದಿಂದ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಇಂದು ಮಧ್ಯಾಹ್ನ 3.30ಕ್ಕೆ ಹೋರಾಟ ನಿರತ ರೈತರನ್ನು ಭೇಟಿ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande