
ಬೆಂಗಳೂರು, 18 ಜುಲೈ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರೊಂದಿಗೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ಪ್ರತಿ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಭೇಟಿಯ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಹಾಗೂ ಸಮಕಾಲೀನ ವಿಚಾರಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.