ಜೇನು ಸಾಕಾಣಿಕೆ ಸಹಾಯಧನಕ್ಕೆ  ಆನ್ ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ, 19 ಜುಲೈ (ಹಿ.ಸ.): ಆ್ಯಂಕರ್: ತೋಟಗಾರಿಕೆ ಇಲಾಖೆಯು 2026-27ನೇ ಸಾಲಿಗೆ ಜಿಲ್ಲಾ ವಲಯದ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆಸಕ್ತ ರೈತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ರೈತರು NIC ವೆಬ್‌ಸೈಟ್ ಬಳಸಿ https://sh
ಜೇನು ಸಾಕಾಣಿಕೆ ಸಹಾಯಧನಕ್ಕೆ  ಆನ್ ಲೈನ್ ಅರ್ಜಿ ಆಹ್ವಾನ


ಶಿವಮೊಗ್ಗ, 19 ಜುಲೈ (ಹಿ.ಸ.):

ಆ್ಯಂಕರ್:

ತೋಟಗಾರಿಕೆ ಇಲಾಖೆಯು 2026-27ನೇ ಸಾಲಿಗೆ ಜಿಲ್ಲಾ ವಲಯದ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆಸಕ್ತ ರೈತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ರೈತರು NIC ವೆಬ್‌ಸೈಟ್ ಬಳಸಿ https://shivamogga.nic.in ಮೂಲಕ ಅಗತ್ಯ ದಾಖಲೆಗಳೊಂದಿಗೆ ಆ.17ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -08182-279415/ 9980009438, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/ 8310662972, ಸೊರಬ - 08184-295112 /9663634388, ಸಾಗರ-08183-295124/ 9900903393, ಹೊಸನಗರ – 08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande